×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಂಗಳೂರು : ಸತ್ಯಜಿತ್ ಸುರತ್ಕಲ್’ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

ಮಂಗಳೂರು: , ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರಿಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು 16 ವರ್ಷಗಳ ನಂತರ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಬಾಬರಿ ಮಸೀದಿ ಪ್ರಕರಣ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿದ ಬಳಿಕ ಅವರಿಗೆ ಈ ಭದ್ರತೆಯನ್ನು ನೀಡಲಾಗಿತ್ತು. ಇದೀಗ 16 ವರ್ಷಗಳಿಂದ ಇದ್ದ ಗನ್ ಮ್ಯಾನ್ ಭದ್ರತೆಯನ್ನು ಜೀವ ಭಯ ಇರುವುದಿಲ್ಲ ಎಂದು ಸರ್ಕಾರ ವಾಪಸ್ ಪಡೆದಿದೆ ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *