×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ : ಪಣಿಯೂರು ತಿರುವಿಗೆ ಮುಕ್ತಿ

ಕಾಪು ತಾಲೂಕಿನ ಉಚ್ಚಿಲದ ಪಣಿಯೂರು – ಹೆದ್ದಾರಿ 66ರ ತಿರುವಿಗೆ ಇಂದು ತಾರ್ಕಿಕ ಅಂತ್ಯಸಿಕ್ಕಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿಯ ಅವೈಜ್ಞಾನಿಕ ತಿರುವಿನಲ್ಲಿ ಹಲವರು ಪ್ರಾಣತೆತ್ತಿದ್ದು, ಹೆಚ್ಚಿನವರು ಕೈ ಕಾಲು ಮುರಿತಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಹೆದ್ದಾರಿ ಇಲಾಖೆಗೆ ಮಾಹಿತಿ ನೀಡಿ, ಈ ಅವೈಜ್ಞಾನಿಕ ತಿರುವನ್ನು ಬಂದ್ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು.  ಹೆದ್ದಾರಿ ಇಲಾಖಾ ಗುತ್ತಿಗೆದಾರ ನವಯುಗ ಕಂಪನಿಯವರು ಉಚ್ಚಿಲದ ಅವೈಜ್ಞಾನಿಕ ತಿರುವನ್ನು ಕಾಂಕ್ರೀಟ್ ಸ್ಲಾಬ್ ಅಳವಡಿಸುವ ಮೂಲಕ ತಾರ್ಕಿಕ ಅಂತ ಹಾಡಿದ್ದಾರೆ.

Leave a Reply

Your email address will not be published. Required fields are marked *