ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಬೈಂದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಂ. ಮನ್ಸೂರ್ ಇಬ್ರಾಹಿಂ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಕಾರ್ಕಳ, ಎ.12: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಸಮಿತಿಯ […]
ರೂ 2.33 ಕೋಟಿ ವೆಚ್ಚದಲ್ಲಿ ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ ಸಮೀಪದ ಹೆಜಮಾಡಿ ಬಳಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಠಾಣಾ ಕಟ್ಟಡ […]
\ ಉಡುಪಿ: ಕಾಪು ಕ್ಷೇತ್ರದಲ್ಲಿ ಪುರಸಭೆ ಆದ ನಂತರ ಸನ್ ಶೈನ್ ಬಡಾವಣೆ ಖಾತಾ ಸಮಸ್ಯೆಗೆ ಪ್ರಾಧಿಕಾರದ ಮೂಲಕ ಖಾತಾ ಪಡೆಯುವ ಸಮಸ್ಯೆಗೆ ಶೀಘ್ರದಲ್ಲೇ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ […]
ಕೆರೆಮನೆ ಶಂಭು ಹೆಗಡೆ ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿದ ಮಹಾನ್ ಕಲಾವಿದ : ಡಾ.ತಲ್ಲೂರು ಉಡುಪಿ : ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿ ಈ ಮೂಲಕ ತನ್ನ ಸಾಧನೆಗೆ ರಾಷ್ಟ್ರೀಯ ಪ್ರಶಸ್ತಿ […]