ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಮುದ್ರಾಡಿಯಲ್ಲಿ ಮೇಘ ಸ್ಫೋಟದಿಂದ ಆತಂಕಕ್ಕೊಳಗಾದ ಮನೆಗಳಿಗೆ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಭೇಟಿ ನೀಡಿದ್ದಾರೆ. ಮುದ್ರಾಡಿಯಲ್ಲಿ ಹಲವಾರು ಎಕರೆ ಕೃಷಿ ಪ್ರದೇಶವು ಮೇಘ ಸ್ಫೋಟದಿಂದಾಗಿ ಹಾನಿಗೊಳಗಾಗಿತ್ತು..ಓರ್ವ ವೃದ್ದೆ ಕೂಡ ಮೃತ ಪಟ್ಟಿದ್ದರು. ನೀರಿನ […]
ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಿಗಾಗಿ ವಿವಿಧ ಕ್ರೀಡೆಗಳು, ಮನೋರಂಜನಾ ಕಾರ್ಯಕ್ರಮಗಳು ನಡೆಯುತ್ತಿರುವುದನ್ನು ನಾವು ಎಲ್ಲೆಡೆ ಗಮನಿಸಿಕೊಂಡು ಬರುತ್ತಿದ್ದೇವೆ. ಆದರೆ ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹೆತ್ತವರು ಮತ್ತು ಪೋಷಕರಿಗಾಗಿಯೂ ಕ್ರೀಡಾಕೂಟ ಆಯೋಜನೆಯ ಮೂಲಕ […]
ಕನ್ನರ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಪುನರ್ಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕ ಹಾಗೂ ಪರಿವಾರ ದೈವಗಳ ಕೋಲದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ನಾಗಸ್ವರ ವಾದಕ ಹಿದಾಯಿತುಲ್ಲಾ ಸಾಹೇಬ್ ಎರ್ಮಾಳ್ ಸನ್ಮಾನಿಸಲಾಯಿತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, […]