×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಎ.19ರಂದು ದಕ್ಷತ್ ಆರ್ ಶೆಟ್ಟಿ ನಾಮಪತ್ರ ಸಲ್ಲಿಕೆ

ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ದಕ್ಷತ್ ಆರ್ ಶೆಟ್ಟಿ ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು  , ಎ.10 ಮದ್ಯಾಹ್ನ 1 ಗಂಟೆಗೆ ಮಹಿಷಮರ್ದಿನೀ  ದೇವಸ್ಥಾನದಲ್ಲಿ ಪ್ರಾರ್ಥನೆ, ಸಲ್ಲಿಸಿ   ನಂತರ ಮಹಿಷಮರ್ದಿನೀ ದೇವಸ್ಥಾನದಿಂದ ತಾಲೂಕು ಆಡಳಿತ ಸೌಧದವರೆಗೆ ಪಾದಯಾತ್ರೆ ಮೂಲಕ ಸಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು

Leave a Reply

Your email address will not be published. Required fields are marked *