×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಎ.17ರಂದು ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಪ್ರಸಾದ್ ರಾಜ್ ಕಾಂಚನ್ ಅವರು ತಾ 17 -04 -2023 ರಂದು ಸೋಮವಾರ ಬೆಳಿಗ್ಗೆ 9 .00 ರಿಂದ 11:30ರ ಒಳಗೆ ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆˌಪ್ರಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆದು ಹಿರಿಯ ನಾಯಕರು ˌರಾಜ್ಯ ನಾಯಕರು ˌಜಿಲ್ಲಾ ಮಟ್ಟದ ನಾಯಕರು ಹಾಗೂ ಸಾವಿರಾರು ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರುˌ ಈ ಸಂದರ್ಭದಲ್ಲಿ ಪಕ್ಷದ ಹಿರಿಯರು ನಾಯಕರು ರಾಜ್ಯ ನಾಯಕರು ಜಿಲ್ಲಾ ಮಟ್ಟದ ನಾಯಕರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *