
ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ನಡೆಸಿ, ತಾಲೋಕು ಕಛೇರಿಯಲ್ಲಿ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿಅಣ್ಣಾಮಲೈ, ಶಾಸಕರಾದ ಲಾಲಾಜಿ ಆರ್. ಮೆಂಡನ್ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಶಾಸಕ ರಘುಪತಿ ಭಟ್,, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, , ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಕಾರ್ಯಕರ್ತರು ಉಪಸ್ಥಿತರಿದ್ದರು


