×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಶ್ರೀ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *