×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭಾರತೀಯ ಜನತಾ ಪಾರ್ಟಿ ಪಡುಬಿದ್ರೆ ಮಹಾಶಕ್ತಿಕೇಂದ್ರ ಚುನಾವಣಾ ಕಾರ್ಯಾಲಯ ಉದ್ಘಾಟನೆ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿ ಪಡುಬಿದ್ರೆ ಮಹಾಶಕ್ತಿಕೇಂದ್ರ ಇದರ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ರವರು ಭಾಗವಹಿಸಿದರು
ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವಿ ಶೆಟ್ಟಿ, ಪಡುಬಿದ್ರೆ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ, ಪಡುಬಿದ್ರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶಶಿಕಾಂತ್ ಪಡುಬಿದ್ರೆ, ಹಾಗೂ ಪಕ್ಷದ ಪ್ರಮುಖರಾದ ಮಿಥುನ್ ಹೆಗ್ಡೆ, ಹರೀಶ್ ಶೆಟ್ಟಿ ಮುಂಬಯಿ, ನೀತಾ ಗುರುರಾಜ್, ಕೇಶವ ಮೊಯ್ಲಿ, ಗಾಯತ್ರಿ ಪ್ರಭು , ಸೌಮ್ಯಲತಾ ಶೆಟ್ಟಿ, ಜಯಶ್ರೀ ತೆಂಕ , ಯಶೋಧ ಕುಮಾರಿ ಹಾಗೂ ಇನ್ನಿತರ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *