ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದರು. ಮತ್ತು ಹಲವು ಸಲಹೆ-ಸೂಚನೆಗಳನ್ನು ಪಡೆದರು.
ತುಳುನಾಡಿನ ಜಾನಪದ ಕ್ರೀಡೆ ಎಂದೇ ಹೆಸರಾದ ಕಂಬಳ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳಕ್ಕೆ ಬುಧವಾರ ಭೂಮಿ ಪೂಜೆಯನ್ನು ಎರ್ಮಾಳು ಬಡಕೊಟ್ಟು ಬಾಕಿಮಾರು ಗದ್ದೆಯಲ್ಲಿ ನೆರವೇರಿಸುವ ಮೂಲಕ ಸಮಿತಿಯು ಉತ್ಸವಕ್ಕೆ ಅಧಿಕೃತ ಸಿದ್ದತೆ ಆರಂಭಿಸಿತು. […]
ನಮ್ಮ ಭಾರತ ದೇಶದ ಇತಿಹಾಸದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ದೇಶ ನಮ್ಮದಾಗಿರುವುದು ನಮ್ಮ ಭಾರತೀಯರ ದುರಂತ. ಸುರೇಶ್ ಶೆಟ್ಟಿ ಬನ್ನಂಜೆ.ನಮ್ಮ ಭಾರತ ದೇಶವು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ 1947ರಿಂದ ನಿರಂತರವಾಗಿ ಅಭಿವೃದ್ಧಿಯನ್ನು […]
ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು […]
ಪಡುಬಿದ್ರಿ : ಇಲ್ಲಿನ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ “ಸಿರಿಮುಡಿ ದತ್ತಿನಿಧಿ” ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ರವಿವಾರ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ ಶೆಟ್ಟಿ […]