
ಬ್ರಹಾವರ ಬ್ಲಾಕ್ ಕಾಂಗ್ರೆಸ್ ಕಛೇರಿ ಯನ್ನು ಉಡುಪಿ ಜಿಲ್ಲೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಭುಜಂಗ ಶೆಟ್ಟಿ ದೀಪ ಬೆಳಗಿಸುದರ ಮೂಲಕ ಕಛೇರಿಯನ್ನು ಉದ್ಘಾಟಿಸಿದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕಾಂಗ್ರೆಸ್ ಮುಖಂಡರುಗಳಾದ ದಿನಕರ್ ಹೇರೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಸುಧಾಕರ ಶೆಟ್ಟಿ ಮೇರ್ಮಾಡಿ, ನಿತ್ಯಾನಂದ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ಗೋಪಿ ನಾಯ್ಕ, ಸದಾಶಿವ ನಾಯ್ಕ, ಸುನಿತಾ ಡಿ. ಶೆಟ್ಟಿ , ಹಿರಿಯರು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

