×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ಜೆಯಿಂದ ಬ್ರಹ್ಮಾವರದ ವರೆಗೆ ಬ್ಲಾಕ್ ಕಾಂಗ್ರೆಸ್ ನ ಮನಮೋಹಕ ಬೈಕ್ ರ‍್ಯಾಲಿ – ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಭಾಗಿ

ಕರ್ಜೆಯಿಂದ ಬ್ರಹ್ಮಾವರದ ವರೆಗೆ ಬ್ಲಾಕ್ ಕಾಂಗ್ರೆಸ್ ನ ಮನಮೋಹಕ ಬೈಕ್ ರ‍್ಯಾಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಬೃಹತ್ ರ‍್ಯಾಲಿ ಚಾಲನೆಯನ್ನು ನೀಡಿದರು. ಒಟ್ಟು ಮೂರು ಸಾವಿರಕ್ಕಿಂತಲೂ ಮಿಕ್ಕಿದ ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಎಂ.ಎ ಗಫೂರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು ಮೊದಲಾದವರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *