×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಹರಿಕೃಷ್ಣ ಬಂಟ್ವಾಳ್ ಮತಯಾಚನೆ

ಹಿರಿಯಡ್ಕದಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ  ಪಕ್ಷದ ಅಭ್ಯರ್ಥಿಯಾದ ಶ್ರೀ ಗರ್ಮೆ ಸುರೇಶ್ ಶೆಟ್ಟಿ ಅವರ ಪರ ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ್ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *