×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಆನೆಗುಂದಿ ಮಹಾ ಸಂಸ್ಥಾನಕ್ಕೆ ಉದಯ ಶೆಟ್ಟಿ ಭೇಟಿ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು ಅವರು ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ನಳೀಂದ್ರ ವಿಜೇಂದ್ರ ಆಚಾರ್ಯ, ವಿಜೇಂದ್ರ ಆಚಾರ್ಯ, ಸದಾನಂದ ಕಾಬೆಟ್ಟು, ಸದಾನಂದ ಆಚಾರ್ಯ , ಯೋಗೀಶ್ ಇನ್ನಾ, ಅಶೋಕ್ ಆಚಾರ್ಯ ಕಾಳಿಕಾಂಬ, ಪ್ರಸಾದ್ ಆಚಾರ್ಯ, ಹೇಮಂತ್ ಆಚಾರ್ಯ, ತೇಜಸ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *