×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಮಣಿಪಾಲ್ ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ ಗೆ ಭೇಟಿ ನೀಡಿ ಮಾತಾಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಳ್ಳಿ ಪ್ರದೇಶದ ಮಣಿಪಾಲ್ ಯುಟಿಲಿಟಿ ಟೆಕ್ನಾಲಜಿ ಲಿಮಿಟೆಡ್ ಗೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು. ಈ ಸಂದರ್ಭದಲ್ಲಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್,ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ನಜಿರ್ ಶೇಕ್,ಪ್ರವೀಣ್ ಪೂಜಾರಿ ಹಿರೇಬೆಟ್ಟು,ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *