×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ಕಾಪು ಪೇಟೆಯಲ್ಲಿ ಭರ್ಜರಿ ಮಾತಾಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆಯಲ್ಲಿ ಭರ್ಜರಿ ಮಾತಾಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರ ದ ಶಾಸಕರು ಶ್ರೀ ಲಾಲಾಜಿ ಮೆಂಡನ್ ರವರು, ವೀಣಾ ಶೆಟ್ಟಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು, ಗೀತಾoಜಲಿ ಸುವರ್ಣ, ಮಂಡಲ ಅಧ್ಯಕ್ಷರು ನವೀನ್ ಎಸ್.ಕೆ, ಮಾಜಿ ಪುರಸಭೆ ಸದಸ್ಯರು ವಿಜಯ್ ಕರ್ಕೇರ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ರತ್ನಾಕರ ಶೆಟ್ಟಿ, ಹರಿಣಿ ದೇವಾಡಿಗ, ಪ್ರಕೋಷ್ಟ ಸಂಚಾಲಕರು ಗೋಪ ಪೂಜಾರಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *