×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಬಡಾ ಗ್ರಾ ಪಂ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಬೆಂಕಿ;8 ಲಕ್ಷ ರೂ. ಗೂ ಅಧಿಕ ನಷ್ಟ

ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಗುರುವಾರ  ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ. ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು 4 ಲಕ್ಷದ 60 ಸಾವಿರ ಎಂದು ಪಿಡಿಓ ಸತೀಶ್ ಹೇಳಿದ್ದಾರೆ. ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ ಎಂದು ಪಿಡಿಓ ಸತೀಶ್‌ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *