
ಕರ್ನಾಟಕ ಸರ್ಕಾರದ ನೂತನ ಗೃಹ ಸಚಿವರಾಗಿ ನೇಮಕಗೊಂಡಿರುವ ಸನ್ಮಾನ್ಯ ಡಾ. ಜಿ.ಪರಮೇಶ್ವರ್ ರವರಿಗೆ ಮಂಗಳವಾರ ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ನೂತನ ಗೃಹ ಸಚಿವರಾದ ನಂತರ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸನ್ಮಾನ್ಯ ಸಚಿವರನ್ನು, ಜಿಲ್ಲೆಯ ಗಡಿಭಾಗವಾದ, ಹೆಜಮಾಡಿ ಟೋಲ್ ಗೇಟ್ ನ ಹತ್ತಿರ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಕಾಪು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ನವೀನ್ ಚಂದ್ರ ಎಸ್. ಸುವರ್ಣ

