×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಳೆ: ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು.6) ರಜೆ

ಉಡುಪಿ, ಜು.5: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *