×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ : ಫೈಜುಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸ್ವಚ್ಛತೆ ಮತ್ತು ಹದಿಹರೆಯದ ಬಗ್ಗೆ ಮಾಹಿತಿ ಶಿಬಿರ

ಶಿರ್ವಫೈಜುಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 20.09.2023 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಶಿರ್ವ ಇವರು ಹದಿಹರೆಯದ ಮಕ್ಕಳಿಗೆ ಮಾಹಿತಿ ಶಿಬಿರವನ್ನು ಏರ್ಪಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ವಸಂತಿ ಐಸಿಟಿಸಿ ಸರ್ಕಾರಿ ಆರೋಗ್ಯ ಕೇಂದ್ರ ಶಿರ್ವ ಇವರು ಮಕ್ಕಳಿಗೆ ಸ್ವಚ್ಛತೆ ಮತ್ತು ಹದಿಹರೆಯದ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮವನ್ನು ಶಾಲಾ ಆಡಳಿತ ಅಧಿಕಾರಿ ಶ್ರೀಯುತ ಮೊಹಮ್ಮದ್ ಇಕ್ಬಾಲ್ ರವರು ಆಯೋಜಿಸಿದ್ದರು.

Leave a Reply

Your email address will not be published. Required fields are marked *