ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಶಿರ್ವರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ನವದೆಹಲಿ: ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುದ್ದು ನೀಡಿದೆ. ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ […]
ಸುರತ್ಕಲ್ ಅಕ್ರಮ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಡಿಸಂಬರ್ ಒಂದರಿಂದ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28 ರಿಂದ ನಡೆಯುತ್ತಿರುವ ಹಗಲು ರಾತ್ರಿ ಧರಣಿಯನ್ನು […]
ಇಂದು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೆಂದ್ರ 80 ಬಡಗಬೆಟ್ಟು, ಮಹಾಶಕ್ತಿಕೇಂದ್ರ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗ ಉಡುಪಿ ಸಹಯೋಗದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀಯುತ […]
ಉಡುಪಿ, ನ.29:- ಎಂಜಿಎಂ ಕಾಲೇಜು 75ನೇ ವಾರ್ಷಿಕೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಂಜಿಎಂ ಕಾಲೇಜಿನ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, “ಈ ಪ್ರದರ್ಶನವು ಕಾಲೇಜಿನ ಸಮರ್ಪಣಾ ಭಾವ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. […]