×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮುನಿಯಾಲು ಉದಯ ಶೆಟ್ಟಿ ಕಾಂಗ್ರೆಸ್ ಗೆ ರಾಜೀನಾಮೆ!

  • ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಜಿಲ್ಲಾ ಉಪಾಧ್ಯಕ್ಷರಾಗಿದ್ದಂತಹ ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ತಮ್ಮ ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲವನ್ನು ಮೂಡಿಸಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎನ್ನುವ ವಿಚಾರ ಸಾರ್ವಜನಿಕ ವಲಯದಲ್ಲಿ ಇದೀಗ ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *