×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ : ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದರ ಸಹಯೋಗದಲ್ಲಿ ಶಿಕ್ಷಕರಿಗೆ ಎರಡು ದಿನಗಳ ಕಾರ್ಯಾಗಾರ

ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದರ ಸಹಯೋಗದಲ್ಲಿ ಶಿಕ್ಷಕರಿಗೆ ಎರಡು ದಿನಗಳ ಕಾರ್ಯಾಗಾರ ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು ಸಂಪನ್ಮೂಲ ವ್ಯಕ್ತಿ: ಅಬೂಬಕ್ಕರ್, AIBEC ಇಂಟರ್ನ್ಯಾಷನಲ್ ಇವರು30 ವರ್ಷಗಳ ಶಿಕ್ಷಕರಾಗಿ, ಪ್ರಾಂಶುಪಾಲರಾಗಿ, ತರಬೇತುದಾರರಾಗಿ ಮತ್ತು ಸಲಹೆಗಾರರಾಗಿ ಅನುಭವಿ. ಕೆಎಸ್‌ಎ ಅಂತರಾಷ್ಟ್ರೀಯ ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ ತರಬೇತಿನಲ್ಲಿ ಶಿಕ್ಷಕರಿಗೆ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ಮೂಲಭೂತ ತರಗತಿಯ ಸಮಸ್ಯೆಗಳು, ಸವಾಲುಗಳು, ಶಿಸ್ತು ಕಲಿಕೆಯಲ್ಲಿ ಅಸಮರ್ಥತೆಗಳು ಸಮಸ್ಯೆ ಪರಿಹರಿಸುವ ಕೌಶಲ್ಯಗಳು ನಾಯಕತ್ವ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವುದು . ಸುಧಾರಿತ ಬೋಧನಾ ಕೌಶಲ್ಯಗಳು ಸೃಜನಾತ್ಮಕ ಚಿಂತನೆ, ಮೆಮೊರಿ ತಂತ್ರಗಳು ಭಾವನಾತ್ಮಕ ಬುದ್ಧಿವಂತಿಕೆ ಒತ್ತಡ, ಆತಂಕ, ಕೋಪ ನಿಯಂತ್ರಣ .ಸಾಮಾನ್ಯ/ಇಂಗ್ಲಿಷ್ ಸಂವಹನ ಕೌಶಲ್ಯಗಳು ಗೋಲ್ ಸೆಟ್ಟಿಂಗ್ ನಿರ್ವಹಣೆ ಪೋಷಕರೊಂದಿಗೆ ಹೇಗೆ ವ್ಯವಹರಿಸಬೇಕು ಬಗ್ಗೆ ತರಬೇತಿಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಖಾಲಿದ್ ಮೊಹಮ್ಮದ್, H. M ಕೈರುನೀಸ, ಇಕ್ಬಲ್ , ಉಪಸ್ಥಿತರಿದ್ದು ಎಲ್ಲಾ ಶಿಕ್ಷಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *