ಖಾಸಗಿ ಭೇಟಿಗಾಗಿ ಶನಿವಾರ ಉಡುಪಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಗಡಿಭಾಗವಾದ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ಪರವಾಗಿ ಆತ್ಮೀಯ ಸ್ವಾಗತ ನೀಡಲಾಯಿತು. ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಪೋಲೀಸ್ ವರಿಷ್ಟಾಧಿಕಾರಿ ಅರುಣ್ ಕುಮಾರ್ ಕೆ. ಪುಷ್ಪಗುಚ್ಛ ನೀಡಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಡಿಸಿಸಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಡಿಸಿಸಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಮತ್ತಿತರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು. ,ನವೀನ್‍ಚಂದ್ರ ಸುವರ್ಣ ಪ್ರಸಾದ್ ಕಾಂಚನ್ ಮಂಜುನಾಥ ಪೂಜಾರಿ ದಿನೇಶ್ ಪುತ್ರನ್, ದಿವಾಕರ ಕುಂದರ್, ಜಿಲ್ಲಾಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, , ಮುರಳಿ ಶೆಟ್ಟಿ, ಜ್ಯೋತಿ ಮೆನನ್, ಅಶ್ವಿನಿ ಬಂಗೇರ, ರೀನಾ ಡಿಸೋಜ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಭಾಕರ ಆಚಾರ್ಯ, ಸುನಿಲ್ ಬಂಗೇರ, ಸೌರಭ್ ಬಲ್ಲಾಳ್, ಸತೀಶ್ ಕೊಡವೂರು, ಹರಿಪ್ರಸಾದ್ ಶೆಟ್ಟಿ ಕುಂದಾಪುರ, ರಾಜು ರಾಜು, ಪೂಜಾರಿ ಬೈಂದೂರು ಬಾಲಚಂದ್ರ ಏರ್ಮಾಳ್ ದೀಪಕ್‍ಕುಮಾರ್‍ಏರ್ಮಾಳ್ ರಮೀಝ್ ಕಿಶೋರ್ ಕುಮಾರ್‍ಏರ್ಮಾಳ್ ಶಿವಾಜಿ ಸುವರ್ಣ ಗಂಗಾಧರ ಸುವರ್ಣ ಎರ್ಮಾಳು ಮುಂತಾದವರು ಉಪಸ್ಥಿತರಿದ್ದರು

