×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಆರೋಗ್ಯ ಕೇಂದ್ರ ಆರೋಗ್ಯ ರಕ್ಷಾ ಸಮಿತಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಪ್ರಾಥಮಿಕ ಆರೋಗ್ಯ ಕೇಂದ್ರ, ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ದಿನಾಂಕ 08-11-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಪ್ರಕಾಶ್ ಪಾದೆಬೆಟ್ಟು, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರಾಜಶ್ರೀ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *