×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ, ವಲಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2023-24 ಹಲವು ಪ್ರಶಸ್ತಿಗಳನ್ನು ಮೂಡಿಗೆರಿಸಿದ ಫೈಝುಲ್ ಇಸ್ಲಾಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು

ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ವತಿಯಿಂದ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶಿರ್ವ ಫೈಝುಲ್ ಇಸ್ಲಾಂ ಇಂಗ್ಲಿಷ್ ಮೀಡಿಯಂ ಶಾಲೆಯ  ಫಾತಿಮಾ ಝಹರ ಕಿರಿಯ ವೈಯಕ್ತಿಕ ಉರ್ದು ಕಂಠಪಾಠ ಪ್ರಥಮ ಆಯಿಷ ಪಹಿಮಾ ಹಿರಿಯ ವಿಭಾಗ ಉರ್ದು ಕಂಠಪಾಠ ದ್ವಿತೀಯ ಮತ್ತು ಸಿಮ್ರಾ ಅಂಜುಮ್ ಪ್ರೌಢ ವಿಭಾಗ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಮೆರುಗು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಪೋಷಕರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *