ಉಡುಪಿ : ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಯಾಗಿ ಶೇಖ್ ಹಸನ್ ಅಹಮ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರಸ್ ನ ನಿಷ್ಠಾವಂತ ಕಾರ್ಯಕರ್ತರಗಿದ್ದು ಮಣಿಪುರ ಗ್ರಾಮ ಪಂಚಾಯತ್ ನಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಒಂದು ಬಾರಿ ಉಪಾಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ ಹಾಗೂ ಅವರು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತಾವು ತೊಡಗಿಸಿಕೊಂಡಿದ್ದಾರೆ.ಇವರ ಸೇವೆ ಮನಗಂಡು ಎ ಐ ಸಿ ಸಿ ನ್ಯಾಷನಲ್ ಕೋ ಆಡಿನೇಟರ್ ಜೀನಲ್ ಏನ್ ಗಾಲ ಇವರನ್ನು ರಾಜ್ಯ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಿದ್ದಾರೆ ನಾಯಕರುಗಳು ಶುಭ ಹಾರೈಸಿದ್ದಾರೆ

