×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ : ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ ವತಿಯಿಂದ 2024-25ನೇ ಸಾಲಿನ ಪ್ರೌಢಶಾಲಾ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯ

ಫೈಝಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ 2024-25ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದ್ದು ಪ್ರೌಢಶಾಲಾ ವಿಭಾಗದ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರತಿಭಾನ್ವಿತ, ಆರ್ಥಿಕವಾಗಿ ಹಿಂದುಳಿದ, ಹಾಫೀಝ್ ಮತ್ತು ಕ್ರೀಡಾ ಪ್ರತಿಭೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯವನ್ನು ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳಿಗೆ ಈಗಿನಿಂದಲೇ ಸ್ಫೂರ್ತಿ ನೀಡಲು ಈ ಮಾಹಿತಿಯನ್ನು ಪೋಷಕರಿಗೆ ಮುಂಚಿತವಾಗಿ ತಿಳಿಸಿ ಈ ಸೌಲಭ್ಯದ ಸದುಪಯೋಗ ಪಡೆಯಬೇಕು ಎಂದು ಆಡಳಿತ ಮಂಡಳಿಯು ಪ್ರಕಟಯಲ್ಲಿ ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9844006590 9964027786 9448624332 9845303415 9845048884

Leave a Reply

Your email address will not be published. Required fields are marked *