ಮಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಸುರೇಂದ್ರ ಶೆಟ್ಟಿ ಬೀರಬೆಟ್ಟು ರವರು ಆದರ್ಶ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯನ್ನು ಅಗಲಿದ್ದಾರೆ, ಅವರ ಅಂತ್ಯಸಂಸ್ಕಾರವು ಸ್ವಗೃಹದಲ್ಲಿ ಬೆಳಿಗ್ಗೆ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇವರ ಹಿತೈಷಿಗಳು ಭಾಗವಹಿಸಬೇಕಾಗಿ ವಿನಂತಿ…

