×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಇದೇ ಬರುವ ಮಾರ್ಚ 29 ಶುಕ್ರವಾರ ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸೇವಾ ಸಂಘ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಹಾಗೂ ಜಿಲ್ಲಾ ಕಾಂಗ್ರೇಸ್ ಮುಖಂಡರು, ಭಾಗವಹಿಸಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬ್ಲಾಕ್ ಕಾಂಗ್ರೇಸ್ ಅದ್ಯಕರಾದ ಸದಾಶಿವ ದೇವಾಡಿಗ ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *