ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ರಿಲಯನ್ಸ್ ಎಸೋಸಿಯೇಶ (ರಿ ) ಬೊಳ್ಳೂರು ಇದರ ನೂತನ ಅಧ್ಯಕ್ಷರಾಗಿ ಆರಿಶ್ ನವರಂಗ್ ಆಯ್ಕೆಯಾಗಿದ್ದಾರೆ. ಅಕ್ಟರ್ ಬೊಳ್ಳೂರು ರವರ ಅಧ್ಯಕ್ಷತೆಯಲ್ಲಿ ರಿಲಯನ್ಸ್ ಭವನದಲ್ಲಿ ನಡೆದ ಸಂಸ್ಥೆಯ 29ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. […]
ತಾಲೂಕು ಪಂಚಾಯತ್ ಕಟ್ಟದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ , ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದು […]
ಉಡುಪಿ: ಉಡುಪಿಯ ಸಿಟಿ ಸೆಂಟರ್ ಮಾಲ್ ಬಿಲ್ಡಿಂಗ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಧ್ವಜಾರೋಹಣ ನೆರವೇರಸಿದರು ನಂತರ ಮಾತನಾಡಿ 79 ವರ್ಷದ ಹಿಂದೆ ಸ್ವಾತಂತ್ರ್ಯ ಗಳಿಸಲು ಅನೇಕ […]
ಅತ್ಯಂತ ಕಠೋರ ಹೃದಯದ ಜನ ವಿರೋಧಿ ಸರಕಾರದ ನಿರ್ಧಾರ ಜನರ ಬದುಕಿನಲ್ಲಿ ಚಲ್ಲಾಟ ನಡೆಸುತಿದೆ. ಸುರತ್ಕಲ್ ಟೋಲ್ ಅನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕರನ್ನು ಸೇರಿಸಿ ಟೋಲ್ ಹೋರಾಟ ಸಮಿತಿ ಅನಿರ್ದಿಷ್ಟ ಅವಧಿ […]