×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ: ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಪತ್ತೆ ಎಂಬ ಮಾಹಿತಿಯ ಸ್ಪಷ್ಟನೆ.

ಈ ಮೇಲಿನ ವರದಿಯಲ್ಲಿರುವಂತೆ ನಾಪತ್ತೆಯಾದ ವಿದ್ಯಾರ್ಥಿಗಳು ಮದರಸದಲ್ಲಿ ಧಾರ್ಮಿಕ ವಿದ್ಯಾಭ್ಯಾಸ ಪಡೆಯುತ್ತಿರುವವರಾಗಿದ್ದು, ಪೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಂಬಂಧಿಸಿದ ವಿದ್ಯಾರ್ಥಿಗಳು ಆಗಿರುವುದಿಲ್ಲ. ನಮ್ಮ ಶಾಲೆಯು ಇನ್ನೂ ಪ್ರಾರಂಭವಾಗದಿರುವುದರಿಂದ ಪೋಷಕರು ಇದರ ಬಗ್ಗೆ ಯಾವುದೇ ರೀತಿಯ ಆತಂಕ ಪಡಬೇಕಾಗಿಲ್ಲ ಹಾಗೂ 2024-25 ರ ಶಾಲಾ ಮಕ್ಕಳ ದಾಖಲಾತಿಯು ಪ್ರಗತಿಯಲ್ಲಿದೆ ಎಂದು ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಖೈರುನೀಸಾ ಹಾಗೂ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ

Leave a Reply

Your email address will not be published. Required fields are marked *