×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರೆಯಲ್ಲಿ ಮೇ 30ರಂದು ಅಲ್ ಫಲಾಹ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಲೋಕಾರ್ಪಣೆ; ಯು.ಟಿ.ಖಾದರ್, ಮಧು ಬಂಗಾರಪ್ಪ ಸೇರಿದಂತೆ ಗಣ್ಯರು ಭಾಗಿ

ಪಡುಬಿದ್ರೆ: ಪಡುಬಿದ್ರೆಯ ಸರಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ನೂತನವಾಗಿ ಆರಂಭವಾಗಿರುವ ಅಲ್ ಫಲಾಹ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಲೋಕಾರ್ಪಣೆಮೇ 30ರ ಗುರುವಾರದಂದುಲೋಕಾರ್ಪಣೆವಾಗಲಿದೆ. ಈ ಹಿನ್ನೆಲೆಯಲ್ಲಿ ‘ಸ್ಕೂಲ್ ಚಲೋ ಈವೆಂಟ್” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಖ್ಯಾತ ಸಿನೆಮಾ ನಟ ಸುಮನ್ ತಲ್ವಾರ್, ಶೈಕ್ಷಣಿಕ ಹಾಗು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆಸಲ್ಲಿಸುತ್ತಿರುವ ಸಾಮಾಜಿಕ ಕಾರ್ಯಕರ್ತ, ಮೋಟಿವೇಟರ್ ರಫೀಕ್ ಮಾಸ್ಟರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ. ಮೇ 30ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರಗೆ ಕಾರ್ಯಕ್ರಮ ನಡೆಯಲಿದೆ. ಪಡುಬಿದ್ರಿಯ ಸುತ್ತಮುತ್ತಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ಉದ್ದೇಶದಿಂದ ಅಲ್ ಫಲಾಹ್ ಇಂಗ್ಲಿಷ್ ಮೀಡಿಯಂ ಸ್ಕೂಲ್’ನ್ನು ಆರಂಭಿಸಲಾಗಿದೆ.

Leave a Reply

Your email address will not be published. Required fields are marked *