×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಂಟಕಲ್ಲು ಶ್ರೀ ಮದ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಮತಯಾಚನೆ

ಬಂಟಕಲ್ಲು ಶ್ರೀ ಮದ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕರಾದ ವೀಣಾ ಎಸ್ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *