×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿ ಕಾಪು ಮಂಡಲ ವಿಶೇಷ ಕಾರ್ಯಕಾರಣಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಇಂದು ದಿನಾಂಕ 29-07-2024 ರಂದು ನಡೆದ “ವಿಶೇಷ ಕಾರ್ಯಕಾರಣಿ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರು ದೀಪ ಬೆಳಗಿಸುವ ಮೂಲಕ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *