×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿನಯ್ ಕುಮಾರ್ ಸೊರಕೆಯ ನೇತೃತ್ವದ ಕಾಂಗ್ರೇಸ್ ನಿಯೋಗ ಭೇಟಿ ಟೋಲ್ ಗೇಟ್ ನಿರ್ಮಾಣಕ್ಕೆ ಹಿನ್ನಡೆ

ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚನಡ್ಕದಲ್ಲಿ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ಮಾಜಿ ಸಚಿವರು,ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ದಿನಾಂಕ 22.08.2024 ರಂದು ಲೋಕೋಪಯೊಗಿ ಸಚಿವರಾದ ಮಾನ್ಯ ಶತೀಶ್ ಜಾರಕಿಹೊಳಿ ಯವರಿಗೆ ಕಾಪು ಕಾಂಗ್ರಸ್ ಪಕ್ಷದ ನಾಯಕರ ನಿಯೋಗದೊಂದಿಗೆ  ಭೇಟಿಯಾಗಿ ಮನವಿ ಸಲ್ಲಿಸಲಾಯಿತು .ಈ ಸಂಧರ್ಭದಲ್ಲಿ ಮಾನ್ಯ ಸಚಿವರು ಟೋಲ್ ಕೇಂದ್ರ ರದ್ದು ಮಾಡುವುದೆಂದು ಭರವಸೆ ನೀಡಿದರಿಂದ ಟೋಲ್ ಗೇಟ್ ನಿರ್ಮಾಣಕ್ಕೆ ಹಿನ್ನಡೆ ಉಂಟಾಗಿದೆ ಎಂದು ಬಲ್ಲಾ ಮೂಲಗಳಿಂದ ತಿಳಿದು ಬಂದಿದೆ

Leave a Reply

Your email address will not be published. Required fields are marked *