×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರ

ಕಾಪು : ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾಂತಲಾ ಎಸ್.ಶೆಟ್ಟಿ ಅಧಿಕಾರ ಸ್ವೀಕಾರಪದಗ್ರಹಣ ಸಮಾರಂಭಾಹು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಅಮರನಾಥ್ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಮಮತಾಗಟ್ಟಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ರಮೀಜ್ ಹುಸೇನ್ ಮೊದಲಾದವರು ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *