×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರಾವಳಿ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಇಂದು ದಿನಾಂಕ 29-09-2024 ರಂದು ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ “ನಡೆಯುವ ಕರಾವಳಿ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ” ಇದರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ವಿಜಯ್ ಕೊಡವೂರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *