ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್’ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಪೈಝಿ ಅವರು, ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದರು. ಎಸ್’ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಇಂತಿವೆ….. ಕ್ಷೇತ್ರ ಅಭ್ಯರ್ಥಿ ನರಸಿಂಹರಾಜ – ಅಬ್ದುಲ್ ಮಜೀದ್ […]
ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಲಯನ್ಸ್ […]
ಲಂಡನ್:ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತರಿಸಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದು ಸಂಜೆ 6.30ರ ಸುಮಾರಿಗೆ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇನ್ನು ಅಕ್ಟೋಬರ್ […]
ಬೆಳಗಾವಿ ಅಧಿವೇಶನದ ಸಿದ್ಧತೆಗೆ ಬರುತ್ತಿದ್ದ ಬೆಂಗಳೂರಿನ ಅಗ್ರಿಕಲ್ಚರ್ ರೂರಲ್ ಡೆವಲಪ್ಮೆಂಟ್ ಬ್ಯಾಂಕ್ಗೆ ಸೇರಿದ ಬೊಲೆರೊ ವಾಹನದ ಮುಂಭಾಗದ ಗಾಜು ಜಖಂಗೊಂಡಿತ್ತು. ಮರಾಠಿ ಭಾಷಿಕರು ಕಲ್ಲು ತೂರಾಟ ನಡೆಸಿ ಗಾಜು ಜಖಂಗೊಳಿಸಿದ್ದಾರೆಂದು ಚಾಲಕ ಚೇತನ್ ಪೊಲೀಸರಿಗೆ […]