ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿತ್ತು. ಜೈಲಿನಲ್ಲಿ ಉತ್ತಮ ನಡತೆಯ ಹೊರತಾಗಿಯೂ ಪೆರಾರಿವಾಲನ್ ಅವರ ವಿರುದ್ಧ ತಾರತಮ್ಯ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು
ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಗೆಲ್ಲಲು 131 ರನ್ಗಳ ಸಾಧಾರಣ ಗುರಿ […]
ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು […]
ಕತಾರ್ನಲ್ಲಿ ನಡೆಯುತ್ತಿರುವ ಫುಟ್ಬಾಲ್ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಅರ್ಜೆಂಟೀನಾ ಎಂಟು ವರ್ಷಗಳ ನಂತರ ಫೈನಲ್ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಅರ್ಜೆಂಟೀನಾ […]
ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಪ್ರಧಾನ ಹಂತ ʻಸೂಪರ್ 12ʼನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹೀನಾಯ ಸೋಲು ಅನುಭವಿಸಿದೆ. ಆಸೀಸ್ ತಂಡವನ್ನು ಅವರದ್ದೇ ನೆಲದಲ್ಲಿ 89 ರನ್ ಗಳ ಅಂತರದಲ್ಲಿ ಭರ್ಜರಿಯಾಗಿ […]