×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿಯ ನಾಯಕರು ಯಾವ ರೀತಿ ಲೂಟಿ ಮಾಡುತ್ತಿದ್ದಾರೆ ಎಂಬುದಕ್ಕೆ ಕೇಂದ್ರದ ಸಚಿವ ಪ್ರಹ್ಲಾದ್ ಜೋಶಿಯವರ ಕುಟುಂಬವೇ ಸಾಕ್ಷಿ— ಸುರೇಶ್ ಶೆಟ್ಟಿ ಬನ್ನಂಜೆ

ಮೋದಿ. ಅಮಿತ್ ಶಾ ಸಹಿತ ಬಿಜೆಪಿ ನಾಯಕರು ಹಿಂದುತ್ವದ ಹೆಸರಲ್ಲಿ ಕೋಮು ಭಾವನೆಯನ್ನು ಜನಸಾಮಾನ್ಯರಲ್ಲಿ ಬಿತ್ತರಿಸಿ ಮತವನ್ನು ಪಡೆದು ಅಧಿಕಾರವನ್ನು ಗಳಿಸಿ ಆಡಳಿತ ನಡೆಸುತ್ತಿದ್ದಾರೆ ಹಿಂದುತ್ವದ ಹೆಸರಲ್ಲಿ ಹೆಚ್ಚಿನ ಜಿಲ್ಲೆಗಳಲ್ಲಿ ಬಿಜೆಪಿಯು ಗೆಲುವು ಸಾಧಿಸುತ್ತಾ ಇದೆ ಇದನ್ನು ಅರಿತ ಕೆಲವು ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ನಾಯಕರು ತಮ್ಮ ಪಕ್ಷದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗೆ ಸ್ಪರ್ಧಿಸಲು ಈ ಬಿಜೆಪಿ ನಾಯಕರು ತಮ್ಮ ಕುಟುಂಬಸ್ಥರ ಮುಕೇನ ಸೀಟಿಗಾಗಿ ಕೋಟಿ ಕೋಟಿ ಲೂಟಿ ಮಾಡಿರುತ್ತಾರೆ ಮಾ ತೆತ್ತಿದರೆ ತಾವು ಸ್ವಚ್ಛರಿ ತ್ರರು. ನಿಷ್ಕಳಂಕಿತರು ಎಂಬುದನ್ನು ಜನಸಾಮಾನ್ಯರಿಗೆ ತೋರಿಸಿಕೊಳ್ಳುತ್ತಿರುವ ಈ ಬಿಜೆಪಿ ನಾಯಕರ ಡೋಂಗಿ ಬುದ್ಧಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಕುಟುಂಬಸ್ಥರ ಮುಖೇನ ಜನಸಾಮಾನ್ಯರಿಗೆ ತಿಳಿಯುವಂತಾಗಿದೆ ಕಾಂಗ್ರೆಸ್ ಪಕ್ಷವನ್ನು ದೂಷಿಸುವ ಬಿಜೆಪಿಯ ನಾಯಕರೇ ಇದಕ್ಕೆ ನಿಮ್ಮಿಂದ ಯಾವ ಉತ್ತರ ಇದೆ ಪದೇ ಪದೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರ ಅವರ ರಾಜೀನಾಮೆ ಕೇಳುವ ನೀವು ಈ ಎಲ್ಲದರ ಪ್ರಮುಖ ಸೂತ್ರದಾರ ಕೇಂದ್ರದ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಪ್ರತಿಭಟಿಸಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ

Leave a Reply

Your email address will not be published. Required fields are marked *