×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024 – 25.ಹಲವು ಪ್ರಶಸ್ತಿ ಮುಡಿಗೇರಿಸಿದ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಶಿರ್ವ

ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024 – 25. ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡ ಫೈಝುಲ್ ಇಸ್ಲಾಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಶಿರ್ವದಲ್ಲಿ ನಡೆದ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಭಾಗವಹಿಸಿ 7 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 4 ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಮೆರುಗು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ , ಶಿಕ್ಷಕರು ಹಾಗೂ ಪೋಷಕರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *