×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರುಗಳಾಗಿ ಜ್ಯೋತಿ ಹೆಬ್ಬಾರ್ ಲಕ್ಷ್ಮೀಂದ್ರ ನಗರ, ಸತೀಶ್ ಕುಮಾರ್ ಮಂಚಿ ಕೋಡಿ, ಡೇನಿ ವಿಲಿಯಂ ಬ್ರಹ್ಮಗಿರಿ(ಆರ್ಕಿಟೆಕ್ಟ್), ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಗಿರೀಶ್ ಕುಮಾರ್ ಉದ್ಯಾವರ ಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ನೀಡಿದ್ದಾರೆ

Leave a Reply

Your email address will not be published. Required fields are marked *