×
Our website is made possible by displaying online advertisements to our visitors. Please consider supporting us by whitelisting our website.
  • 9880645340

2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ರಾಜ್ಯ  (19-05-2022): 2021-22ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.  8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರಾಗಿದ್ದರು. 90.29% ವಿಧ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 81.3% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ 10ವರ್ಷಗಳಲ್ಲೇ ಅತ್ಯಧಿಕ ಫಲಿತಾಂಶ ಈ ಭಾರಿ ಹೊರ ಬಿದ್ದಿದೆ. 625ಕ್ಕೆ 625 ಅಂಕ 145 ಮಕ್ಕಳು ತೆಗೆದುಕೊಂಡಿದ್ದಾರೆ 

 

Leave a Reply

Your email address will not be published. Required fields are marked *