×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡುವ ಅಧಿಕಾರ ಆಯಾ ಶಾಲೆಗಳಿಗೆ ನೀಡಲಾಗಿದೆ : ಡಿಸಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರಿವ ಹಿನ್ನೆಲೆ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆ ಹೆಚ್ಚಾದರೆ ಮತ್ತು ನೆರೆ ಭೀತಿ ಇದ್ದಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಎಲ್ಲಾ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *