ಹಿರಿಯ ಕಾಂಗ್ರೆಸ್ ಮುಖಂಡರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಂತಹ ಡಿ.ಆರ್ ರಾಜು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೆಜಮಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕರ ಕೊಠಡಿಯ ಬಾಗಿಲಿನ ಬೀಗವನ್ನು ಯಾವುದೋ ಆಯುಧದಿಂದ ಮುರಿದು ಬಾಗಿಲನ್ನು ತೆರೆದು ಒಳ ಪ್ರವೇಶಿಸಿ, ಒಳಗಿದ್ದ ಕಪಾಟುಗಳ ಬೀಗವನ್ನು ಮುರಿದಿದ್ದು, ಕಪಾಟಿನ ಬಾಗಿಲುಗಳನ್ನು ತೆರೆದು ಜಾಲಾಡಿಸಿ […]
ಕಾಪು ತಾಲೂಕಿನ ಹೆಜಮಾಡಿಯ ಅಲ್-ಅಝ್ಹರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಡಿಸೆಂಬರ್ 28ರಿಂದ 31ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಶಾಲೆಯ ಸಂಚಾಲಕರಾದ ಕೆ.ಎಸ್.ಶೇಖಬ್ಬ ಮಾಹಿತಿ […]
ಉಡುಪಿ ಜು. ೨೨ : ವೈದಿಕ ಮತ್ತು ಶಿಲ್ಪವನ್ನು ಜೊತೆಯಲ್ಲಿ ಕೊಂಡು ಹೋಗುವ ಸಮಾಜ ಇದ್ದರೆ ಅದು ವಿಶ್ವಕರ್ಮ ಸಮಾಜ ಮಾತ್ರ. ವಿಶ್ವಕರ್ಮ ಸಮಾಜದವರು ಧಾರ್ಮಿಕ ತಳಹದಿಯ ಮೇಲೆ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆ. ಈ […]
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು-ಉಡುಪಿ ತಾಲೂಕು ಸಮಿತಿಯ ಆಶ್ರಯದಲ್ಲಿ 4ನೇ ವರ್ಷದ ದಿ| ಕೆ. ಸತೀಶ್ಚಂದ್ರ ಹೆಗ್ಡೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಬಂಟ ಸಮ್ಮಿಲನ ಕಾರ್ಯಕ್ರಮದಲ್ಲಿ ಜೀವಮಾನದ ಪ್ರಶಸ್ತಿ, ಸಾಧಕರಿಗೆ […]