×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ

ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ‘ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *