×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಡಾ.ಶೇಖ್ ವಾಹಿದ್‌ರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ ನ.20: ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ ವತಿಯಿಂದ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ವಾಹಿದ್ ದಾವುದ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನೀಡಿ ಸನ್ಮಾನಿ ಸಲಾಯಿತು .ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ್ ಸೈಟ್ ಅಂಡ್ ಗೈಡ್ಸ್ ಅಡಿಟೋರಿಯಂ ನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಡಾ.ಶೇಖ್ ವಾಹಿದ್ ದಾವುದ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *