×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜನಾರ್ದ​ನ್ ಕೊಡವೂರು​ ಹಾಗು ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಅಭಿನಂದನೆ

​ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದ​ನ್ ಕೊಡವೂರು ಹಾಗೆಯೇ ಅಂಚೆ ಇಲಾಖೆಯ ಶ್ರೇಷ್ಠ​ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್​ ಪುರಸ್ಕೃತಗೊಂಡ ಪೂರ್ಣಿಮಾ ಜನಾರ್ದನ್ ದಂಪತಿಗಳನ್ನು ಗೌರವಿಸಲಾಯಿತು​. ​
​ಈ ಸಂದರ್ಭದಲ್ಲಿ​ನಾಡೋಜ ಡಾ. ಕೆ. ಪಿ. ರಾವ್ ​, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣಿೈ​, ​ಪ್ರಭಾವತಿ ಶೆಣೈ, ಅಧ್ಯಕ್ಷ ಪ್ರೊ. ಶಂಕರ್​, ಡಾ. ಗಣನಾಥ್ ಎಕ್ಕಾರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್​ ಉಡುಪಿ ಶಾಖೆಯ ವ್ಯವಸ್ಥಾಪಕ​ ಹಫೀಸ್ ರೆಹಮಾನ್​, ಅಂಬ್ರಯ್ಯ ಮಠ​, ಡಾ. ಎಚ್. ಎಸ್. ಸತ್ಯನಾರಾಯಣ. ಡಾ. ಉಮೇಶ್ ಪುತ್ರನ್​,​ ಮಧುಸೂದನ್ ಹೇರೂರು​, ರವಿರಾಜ್ ಎಚ್.ಪಿ​, ರಾಜೇಶ್ ಭಟ್ ಪಣಿಯಾಡಿ​, ಸಂಧ್ಯಾ ಶೆಣೈ​, ರಾಘವೇಂದ್ರ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *