×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶೃಧ್ದಾಂಜಲಿ ಸಭೆ

ಬ್ಲಾಕ್ ಕಾಂಗ್ರೆಸ್ ವತಿಯಿಂದ ಇತೀಚಿಗೆ ನಿಧನರಾದ ಕಾಂಗ್ರೆಸ್ ಮುಖಂಡ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಕಾರ್ಕಳ ಬಿಲ್ಲವ ಸಂಘದ ಅದ್ಯಕ್ಷರಾದ ಶ್ರೀ ಡಿ. ಆರ್ ರಾಜು ರವರ ಶೃಧಾಂಜಲಿ ಸಭೆಯನ್ನು ದಿನಾಂಕ 24 ಅದಿತ್ಯವಾರ ಬೆಳಿಗ್ಗೆ 10:30 ಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯಿಲಿಯವರು,ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು, ಹಾಗೂ ಪಕ್ಷದ ಹಿರಿಯ ನಾಯಕರು, ಭಾಗವಹಿಸಲಿದ್ದಾರೆ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು‌, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಅಗಲಿದ ಚೇತನಕ್ಕೆ ಶೃದ್ದಾಂಜಲಿ ಸಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *